.jpeg)
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ
Monday, April 7, 2025
ಕೇಂದ್ರ ಸರ್ಕಾರ ವಾಹನ ಸವಾರರಿಗೆ ಮತ್ತೊಮ್ಮೆ ಬಿಗ್ ಶಾಕ್ ನೀಡಿದೆ.
ದೇಶಾದ್ಯಂತ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಬೆಲೆಗಳ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಹೆಚ್ವಿಸಿದೆ.
ಇದರೊಂದಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 2 ರೂ. ಹೆಚ್ಚಿಸಲಾಗಿದೆ.
ಇಂದು ಮಧ್ಯರಾತ್ರಿಯಿಂದಲೇ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ.