
ಸಾರ್ವಜನಿಕ ಸೇವೆಗೆ ಉಚಿತ ಆಂಬುಲೆನ್ಸ್ ಸೇವೆ
Wednesday, April 16, 2025
ಮಂಗಳೂರು: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ, ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ 24X7 ಉಚಿತ ಆಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದೆ.
ಸಾರ್ವಜನಿಕರು ಯಾವುದೇ ಸಮಯದಲ್ಲಿ ಮೊ.ನಂ. 8296751990 ಸಂಖ್ಯೆಗೆ ಕರೆ ಮಾಡುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಇದು ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ಮಾತ್ರ ಕಾರ್ಯ ನಿರ್ವಹಿಸಲಿದೆ ಎಂದು ಟ್ರಸ್ಟ್ ನ ಪ್ರಕಟಣೆ ತಿಳಿಸಿದೆ.