ನಿನಾದ ಕೆ. ಅವರಿಗೆ ‘ಕೆಳದಿ ಚೆನ್ನಮ್ಮ’ ಪ್ರಶಸ್ತಿ

ನಿನಾದ ಕೆ. ಅವರಿಗೆ ‘ಕೆಳದಿ ಚೆನ್ನಮ್ಮ’ ಪ್ರಶಸ್ತಿ


ಮಂಗಳೂರು: ಇಲ್ಲಿನ ಕೋಡಿಯಾಲ್‌ಬೈಲ್‌ನಲ್ಲಿರುವ ಶಾರದಾ ವಿದ್ಯಾಲಯದ 9ನೇ ತರಗತಿಯ ವಿದ್ಯಾರ್ಥಿನಿ ನಿನಾದ ಕೆ. ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಕೊಡಮಾಡುವ ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದ ಅಸಾಧಾರಣ ಪ್ರತಿಭೆಯನ್ನು ಗುರುತಿಸಿ 2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಕೆಳದಿ ಚೆನ್ನಮ್ಮ’ ಪ್ರಶಸ್ತಿಯನ್ನು ವಿಶ್ವ ಮಹಿಳಾ ದಿನಾಚರಣೆಯಂದು 10,000 ರೂ. ನಗದು ಪುರಸ್ಕಾರದೊಂದಿಗೆ ನೀಡಿ ಗೌರವಿಸಿದೆ.

ರಾಜೇಶ್ ಕೆ. ಮತ್ತು ಡಾ. ಮಮತಾ ಕುಮಾರಿ ದಂಪತಿಯ ಪುತ್ರಿ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article