ಜೆಇಇ ಪರೀಕ್ಷೆ: ನಿಷೇಧಾಜ್ಞೆ

ಜೆಇಇ ಪರೀಕ್ಷೆ: ನಿಷೇಧಾಜ್ಞೆ

ಮಂಗಳೂರು: ಏ.2 ರಿಂದ 9 ರವರೆಗೆ ನಡೆಯಲಿರುವ ಜೆಇಇ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ  ಪರೀಕ್ಷಾ ಕೇಂದ್ರಗಳ 300 ಮೀಟರ್ ಸುತ್ತಮುತ್ತಲಿನ  ನಗರ ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ-ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೋಲಿಸ್ ಆಯುಕ್ತ ಸಿದ್ದಾರ್ಥ್  ಗೋಯಲ್ ಆದೇಶಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article