ಕಡಂದಲೆಯಲ್ಲಿ 1ಕೋಟಿ 75 ಲಕ್ಷ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

ಕಡಂದಲೆಯಲ್ಲಿ 1ಕೋಟಿ 75 ಲಕ್ಷ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ


ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲು, 1 ಕೋಟಿ 75 ಲಕ್ಷ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗೆ ಕ್ಷೇತ್ರದ ಶಾಸಕ ಉಮಾನಾಥ ಎ ಕೋಟ್ಯಾನ್ ಅವರು ಸೋಮವಾರ ಗುದ್ದಲಿ ಪೂಜೆಯನ್ನು ನೆರವೇರಿಸಿದರು.  

ಪಂಚಾಯತ್ ಅಧ್ಯಕ್ಷೆ ಅಮಿತ ನಾಯ್ಕ, ಮಾಜಿ ಅಧ್ಯಕ್ಷ ದಿನೇಶ್ ಪೂಜಾರಿ, ಸದಸ್ಯರಾದ ಸುಕೇಶ್ ಶೆಟ್ಟಿ ಕೇಮಾರ್, ರಂಜಿತ್ ಭಂಡಾರಿ, ರೇಖಾ, ಯಶೋಧ, ಮೂಲ್ಕಿ-ಮೂಡಬಿದಿರೆ ಬಿಜೆಪಿ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಹಿಂದುಳಿದ ಯುವ ಮೋರ್ಚಾ ಕಾರ್ಯದರ್ಶಿ ಸಂತೋಷ್ ಭಂಡಾರಿ, ಲಯನ್ ಸತೀಶ್ ಪ್ರಭು ಮಿತ್ತಬೈಲು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಪಂಚಾಯತ್ ಸದಸ್ಯರಾದ ಸುಕೇಶ್ ಪೂಜಾರಿ ಸ್ವಾಗತಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article