ಸಾವ೯ಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಕೋಟ್ಯಾನ್

ಸಾವ೯ಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಕೋಟ್ಯಾನ್

ಮೂಡುಬಿದಿರೆ: ಸಾರ್ವಜನಿಕರ ಕುಂದು-ಕೊರತೆಗಳನ್ನು ಹಾಗೂ ಅಹವಾಲುಗಳನ್ನು ಆಲಿಸಲು ಮಂಗಳವಾರ ಕಛೇರಿ “ಸೇವಕ”ದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಸಾರ್ವಜನಿಕ ಭೇಟಿ ಕಾರ್ಯಕ್ರಮವು ನಡೆಯಿತು.

ಇದೇ ಸಂದಭ೯ದಲ್ಲಿ ಹಕ್ಕುಪತ್ರಗಳ ವಿಲೇವಾರಿಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನ ಬಗೆಹರಿಸಲು ತಾಲೂಕಿನ ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article