
ಮಂಗಳೂರು ವಿ.ವಿ. ಅಂತರ್ ಕಾಲೇಜು ಮಟ್ಟದ ಪುರುಷರ ಮತ್ತು ಮಹಿಳೆಯರ ಸಾಫ್ಟ್ಬಾಲ್ ಪಂದ್ಯಾಟ: ಶ್ರೀ ಮಹಾವೀರ ಕಾಲೇಜು ತಂಡಕ್ಕೆ ದ್ವಿತೀಯ ಸ್ಥಾನ
Wednesday, April 2, 2025
ಮೂಡುಬಿದಿರೆ: ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಮಟ್ಟದ ಪುರುಷರ ಮತ್ತು ಮಹಿಳೆಯರ ಸಾಫ್ಟ್ಬಾಲ್ ಪಂದ್ಯಾಟದ ಪುರುಷರ ವಿಭಾಗದಲ್ಲಿ ಶ್ರೀ ಮಹಾವೀರ ಕಾಲೇಜು, ಮೂಡಬಿದಿರೆಯ ತಂಡವು ದ್ವಿತೀಯ ಸ್ಥಾನ ಪಡೆಯಿತು.