ಗಾಳಿಗೆ ಉರುಳಿ ಬಿದ್ದ ಮರ: ರಸ್ತೆ ಜಖಂ

ಗಾಳಿಗೆ ಉರುಳಿ ಬಿದ್ದ ಮರ: ರಸ್ತೆ ಜಖಂ


ಮೂಡುಬಿದಿರೆ: ಮಂಗಳವಾರ ಸಂಜೆ ವೇಳೆಗೆ ಬೀಸಿದ ಗಾಳಿಯ ರಭಸಕ್ಕೆ ಮಾವಿನ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದ ಪರಿಣಾಮವಾಗಿ ರಸ್ತೆ ಜಖಂಗೊಂಡು ವಾಹನ ಸಂಚಾರಕ್ಕೆ ತಡೆಯುಂಟಾದ ಘಟನೆ ನಡೆದಿದೆ.


ಮೂಡುಬಿದಿರೆ-ಬಂಟ್ವಾಳ ರಸ್ತೆಯ ಬಿರಾವಿನ ಗಾಜಿಗಾರ ಪಲ್ಕೆಯಲ್ಲಿ ಈ ಘಟನೆ ಸಂಭವಿಸಿದ್ದು, ಮರ ಬೀಳುವ ಸಂದಭ೯ದಲ್ಲಿ ಕಾರೊಂದು ರಸ್ತೆಯಲ್ಲಿ ಹೋಗುತ್ತಿದ್ದು ಅದರ ಮೇಲೆಯೇ ಮರದ ಗೆಲ್ಲು ಬಿದ್ದು ಜಖಂಗೊಂಡಿದ್ದು ಕಾರಿನಲ್ಲಿದ್ದವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.






Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article