ಮೂಡುಬಿದಿರೆ: ಮೂಡುಬಿದಿರೆ ಕಡಲಕೆರೆ ನಿವಾಸಿ ಎಂ. ಮುತ್ತಯ್ಯ (77) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ನಿಧನರಾದರು.
ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟ್ ಮ್ಯಾನ್ ಹಾಗೂ ಮೈಲ್ ಓವರ್ ಸೀಯರ್ ಆಗಿ ಮೂಲ್ಕಿ, ಮೂಡುಬಿದಿರೆ ಹಾಗೂ ಬಿ.ಸಿ.ರೋಡ್ ನಲ್ಲಿ ಒಟ್ಟು 34 ವರ್ಷ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.