
ಧಾರಕಾರ ಮಳೆಗೆ ಅಪಾರ ಹಾನಿ ಸ್ಥಳಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ
Monday, April 28, 2025
ಮೂಡುಬಿದಿರೆ: ತಾಲೂಕಿನ ಶಿರ್ತಾಡಿ, ಪಡುಮಾರ್ನಾಡುವಿನಲ್ಲಿ ನಿನ್ನೆ ಸುರಿದ ಧಾರಕಾರ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿದ್ದು ಮತ್ತು ಸಿಡಿಲು ಬಡಿದು ಹಾನಿಗೊಳಗಾಗಿರುವ ಮನೆಗೆ ತಹಸೀಲ್ದಾರ್ ಶ್ರೀಧರ ಮುಂದಲಮನಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಶಾಸಕ ಉಮಾನಾಥ ಎ. ಕೋಟ್ಯಾನ್ ಸೋಮವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸಲು ನಿರ್ದೇಶನ ನೀಡಿದರು.