ಉಜಿರೆ: ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ವಿಶ್ವಶಾಂತಿಗಾಗಿ ಪ್ರಾರ್ಥಿಸುವ ‘ವಿಶ್ವನವಕಾರ್ ಮಹಾಮಂತ್ರ ದಿವಸ್’ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡರು. ಸಂಸದರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.
ಜಗತ್ತಿನ 108 ದೇಶಗಳಲ್ಲಿ ಈ ಆಚರಣೆ ಬುಧವಾರ ನಡೆದಿತ್ತು.