ದಕ್ಷಿಣ ಕನ್ನಡ ಧರ್ಮಸ್ಥಳಕ್ಕೆ ಡಿಕೆಶಿ Sunday, April 20, 2025 ಉಜಿರೆ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.