ಪ್ರಚೋದನಾತ್ಮಕ ವೀಡಿಯೋ ಪ್ರಸಾರ: ಕೇಸು ದಾಖಲು

ಪ್ರಚೋದನಾತ್ಮಕ ವೀಡಿಯೋ ಪ್ರಸಾರ: ಕೇಸು ದಾಖಲು

ಬಂಟ್ವಾಳ: ಸಾಮಾಜಿಕ ಜಾಲತಾಣವಾದ ಇನ್‌ಸ್ಟ್ರಾಗ್ರಾಮ್‌ನಲ್ಲಿ ಕೋಮುದ್ವೇಷದ ಪ್ರಚೋದನಾತ್ಮಕ ವೀಡಿಯೋ ಪ್ರಸಾರ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ನಿವಾಸಿ ಧನುಷ್ ಎಂಬಾತನ ಮೇಲೆ ಈ ಕೇಸು ದಾಖಲಾಗಿದ್ದು, ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಭಾನುವಾರ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article