ದಕ್ಷಿಣ ಕನ್ನಡ ಇಂದು ದ.ಕ. ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ Friday, May 30, 2025 ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಂಜಾಗೃತ ಕ್ರಮ ವಹಿಸುವ ಸಲುವಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಅನುದಾನಿತ, ಸರಕಾರಿ ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.