ದಕ್ಷಿಣ ಕನ್ನಡ ನಾಳೆ ದ.ಕ. ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ Friday, May 30, 2025 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ತೀವ್ರಗೊಂಡಿದ್ದು, ಮುಂಜಾಗೃತ ಕ್ರಮವಾಗಿ ಮೇ 31 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.