ದ್ವೇಷ ಹಬ್ಬಿಸುವ ಮತ್ತು ಪ್ರಚೋದನಕಾರಿ ಬರಹಗಳ ಪೋಸ್ಟ್:  ಪ್ರಕರಣ ದಾಖಲು

ದ್ವೇಷ ಹಬ್ಬಿಸುವ ಮತ್ತು ಪ್ರಚೋದನಕಾರಿ ಬರಹಗಳ ಪೋಸ್ಟ್: ಪ್ರಕರಣ ದಾಖಲು

ಮಂಗಳೂರು: ಹಿಂದು ಸಂಘಟನೆ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಘಟನೆ ಹಿನ್ನೆಲೆಯಲ್ಲಿ ಹಿಂದು ಮತ್ತು ಮುಸ್ಲಿಮರು ಜಾಲತಾಣದಲ್ಲಿ ಪರಸ್ಪರ ದ್ವೇಷ ಹಬ್ಬಿಸುವ ಮತ್ತು ಪ್ರಚೋದನಕಾರಿ ಬರಹಗಳನ್ನು ಪೋಸ್ಟ್ ಮಾಡಿದ್ದು, ಈ ಬಗ್ಗೆ ಮಂಗಳೂರು ಪೊಲೀಸರು 12ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ. 

ಶಾಂತಿ, ಸೌಹಾರ್ದಕ್ಕೆ ಧಕ್ಕೆ ಬರುವ ರೀತಿ ಒಂದು ಸಮುದಾಯವನ್ನು ಇನ್ನೊಂದು ಸಮುದಾಯದ ಎದುರು ಎತ್ತಿ ಕಟ್ಟುವ ರೀತಿ ಪೋಸ್ಟ್ ಹಾಕಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article