ದಕ್ಷಿಣ ಕನ್ನಡ ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಸ್ಕಂದ ಆರಾಧನೆ Saturday, May 31, 2025 ಮೂಡುಬಿದಿರೆ: ಇಲ್ಲಿನ ಜೈನಮಠದಲ್ಲಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಶನಿವಾರ ಶ್ರುತ ಪಂಚಮಿ ಪ್ರಯುಕ್ತ ನಡೆದ ಶ್ರುತ ಸ್ಕಂದ ಆರಾಧನೆಯಲ್ಲಿ ಶ್ರಾವಕ-ಶ್ರಾವಕಿಯರು ಭಾಗವಹಿಸಿದರು.