ಪಾಕಿಸ್ತಾನಕ್ಕೆ ಭಾರತದ ಪ್ರತ್ಯುತ್ತರ: ಪಾಕಿಸ್ತಾನದ ರಾಡಾರ್ ಕೇಂದ್ರ ಧ್ವಂಸ

ಪಾಕಿಸ್ತಾನಕ್ಕೆ ಭಾರತದ ಪ್ರತ್ಯುತ್ತರ: ಪಾಕಿಸ್ತಾನದ ರಾಡಾರ್ ಕೇಂದ್ರ ಧ್ವಂಸ


ನವದೆಹಲಿ: ಪಾಕಿಸ್ತಾನ ನಡೆಸಿದ ದಾಳಿಗೆ ಪ್ರತ್ಯುತ್ತರವಾಗಿ, ಲಾಹೋರ್‌ನಲ್ಲಿರುವ ವಾಯುನೆಲೆಯ ಸಂಪರ್ಕ ವ್ಯವಸ್ಥೆಯನ್ನು ಭಾರತೀಯ ಸೇನೆ ಗುರುವಾರ ನಾಶಪಡಿಸಿದೆ.

ಪಾಕಿಸ್ತಾನ ಸೇನೆಯು ಭಾರತದ ವಾಯವ್ಯ ಭಾಗದಲ್ಲಿರುವ ಸೇನಾ ಶಿಬಿರಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿತ್ತು ಲಾಹೋರ್‌ನಲ್ಲಿರುವ ವಾಯು ನೆಲೆಯಲ್ಲಿದ್ದ ರಾಡಾರ್ ವ್ಯವಸ್ಥೆಯನ್ನು ನಾಶಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುವ ಭಾರತ ಸರ್ಕಾರ, ಪಾಕಿಸ್ತಾನದ ಡ್ರೋನ್, ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದೇವೆ. ಪಶ್ಚಿಮ ಭಾರತ, ಉತ್ತರ ಭಾರತದ ನಗರಗಳನ್ನು ಟಾರ್ಗೆಟ್ ಮಾಡಿದ್ದ ಪಾಕಿಸ್ತಾನ ಡ್ರೋನ್, ಕ್ಷಿಪಣಿ ದಾಳಿಗೆ ಯತ್ನಿಸಿತ್ತು. S-400 ಏರ್​ಡಿಫೆನ್ಸ್ ಮೂಲಕ ಪಾಕಿಸ್ತಾನದ ದಾಳಿ ತಡೆದಿದ್ದೇವೆ. ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ಮೇಲೂ ದಾಳಿ ಮಾಡಿದ್ದೇವೆ ಎಂದು ಹೇಳಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article