ಉಡುಪಿ ಉಡುಪಿಯಲ್ಲಿ ಭಾರೀ ಮಳೆಯ ಸೂಚನೆ: ರೆಡ್ ಅಲರ್ಟ್ ಘೋಷಣೆ Monday, May 19, 2025 ಉಡುಪಿ: ಮುಂದಿನ ಎರಡು ದಿನಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಂಭವವಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಮಳೆಯೊಂದಿಗೆ ವೇಗದ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.