ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆ

ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆ

ಉಳ್ಳಾಲ: ವ್ಯಕ್ತಿಯೊಬ್ಬ ಮನೆಯ ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕುತ್ತಾರ್ ನಿವಾಸಿ ಜೀವನ್ (30) ಎಂದು ಗುರುತಿಸಲಾಗಿದೆ.

ಮಾನಸಿಕ ಖಿನ್ನತೆಯಿಂದಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article