ಏರ್ ಇಂಡಿಯಾ ವಿಮಾನದ ಅಪಘಾತ: 110 ಮಂದಿ ಮೃತ್ಯು

ಏರ್ ಇಂಡಿಯಾ ವಿಮಾನದ ಅಪಘಾತ: 110 ಮಂದಿ ಮೃತ್ಯು


ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಿಂದ ಇಂದು ಮಧ್ಯಾಹ್ನ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲಿಯೇ  ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು ಬಹುರಾಷ್ಟ್ರೀಯ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದು, 242 ಮಂದಿಯಲ್ಲಿ 110 ಮಂದಿ ಮೃತಪಟ್ಟಿದ್ದಾರೆ.

ಈ ವಿಮಾನದಲ್ಲಿ ಲಂಡನ್‌ಗೆ ಹೊರಟಿದ್ದ ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್, 7 ಪೋರ್ಚುಗೀಸ್ ಮತ್ತು 1 ಕೆನಡಾದ ಪ್ರಜೆಗಳು ಇದ್ದರು ಎಂದು ಏರ್ ಇಂಡಿಯಾ ತಿಳಿಸಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದಲ್ಲಿ ಒಟ್ಟು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿ 242 ಜನರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article