ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ


ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹದಿನೇಳು ವರ್ಷಗಳಿಂದ ಕಾಯುತ್ತಿದ್ದ ಐಪಿಎಲ್ ಟ್ರೋಫಿಯನ್ನು ಈ ವರ್ಷ ಮುಡಿಗೇರಿಸಿಕೊಂಡಿದೆ‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2025 ರ  ಫೈನಲ್  ಪಂದ್ಯದಲ್ಲಿ 6 ರನ್ ಗಳ ರೋಚಕ ಗೆಲುವಿನೊಂದಿಗೆ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈಡೇರಿಸಿದೆ. ಎರಡೂ ತಂಡಗಳು ಇಲ್ಲಿಯವರೆಗೆ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲವಾದ್ದರಿಂದ ಈ ಪಂದ್ಯದಲ್ಲಿ ಯಾವ ತಂಡ ಗೆದಿದ್ದರೂ ಅದು ಅವರ ಚೊಚ್ಚಲ ಐಪಿಎಲ್ ಪ್ರಶಸ್ತಿಯಾಗಿತ್ತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article