
ಗಂಗೊಳ್ಳಿ: ಬಾಲಕ ನಾಪತ್ತೆ
Monday, June 16, 2025
ಕುಂದಾಪುರ: ಗಂಗೊಳ್ಳಿ ಗ್ರಾಮದಿಂದ 13ವರ್ಷ ಪ್ರಾಯದ 8ನೇ ತರಗತಿಯಲ್ಲಿ ಕಲಿಯುತ್ತಿದ್ದ ಫಾಝ ಎಂಬ ಬಾಲಕ ಜೂ. 16 ರಂದು ಸೋಮವಾರ ಬೆಳಿಗ್ಗೆ ಸುಮಾರು 8ಗಂಟೆಯಿಂದ ನಾಪತ್ತೆಯಾಗಿದ್ದಾನೆ.
ಈ ಬಾಲಕನ ಇರುವಿಕೆ ಬಗ್ಗೆ ಮಾಹಿತಿ ದೊರೆತರೆ ಅಥವಾ ಎಲ್ಲಿಯಾದರೂ ಕಂಡು ಬಂದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ 08254265333, 9480805457 ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಹಕರಿಸಬೇಕಾಗಿ ಪೊಲೀಸರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.