ಕಡಲ್ಕೊರೆತ  ಪ್ರದೇಶಗಳಿಗೆ ಸ್ಪೀಕರ್ ಭೇಟಿ

ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಭೇಟಿ


ಮಂಗಳೂರು: ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು  ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ  ಕಡಲ್ಕೊರೆತಕ್ಕೀಡಾದ  ಪ್ರದೇಶಗಳಿಗೆ ಅವರು ಭೇಟಿ ನೀಡಿದರು. ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ. ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ  ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article