ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ


ಮಂಗಳೂರು: ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ, ಕಾವೂರು ಮಹಾಶಕ್ತಿ ಕೇಂದ್ರ-2 ಇವರ ನೇತೃತ್ವದಲ್ಲಿ ಯೆಯ್ಯಾಡಿ ಶ್ರೀ ರಾಮ ಮಂದಿರದಲ್ಲಿ ಆಯೋಜನೆಯಾದ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭಾಗವಹಿಸಿದರು.


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಪ್ರಾಚೀನ ಭಾರತೀಯ ಪರಂಪರೆಯನ್ನು ವಿಶ್ವಾದ್ಯಂತ ‘ಅಂತಾರಾಷ್ಟ್ರೀಯ ಯೋಗ ದಿನ’ವನ್ನಾಗಿ ಮಾಡುವ ಐತಿಹಾಸಿಕ ಕಾರ್ಯವನ್ನು ಮಾಡಿದ್ದಾರೆ. ಈ ಯೋಗ ದಿನದಂದು ಯೋಗವನ್ನು ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿಸಲು ಪ್ರತಿಜ್ಞೆ ಮಾಡೋಣ ಎಂದು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article