ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಶಾಲೆಗಳಿಗೆ ರಜೆ Thursday, June 12, 2025 ಮಂಗಳೂರು: ಬುಧವಾರ ಸಂಜೆಯಿಂದ ಮುಂಗಾರು ತಿವ್ರಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮದಿಂದ ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಖಾಸಗಿ, ಅನುದಾನಿತ, ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.