ದ.ಕ. ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಹೆಚ್.ವಿ. ನೇಮಕ
Tuesday, June 17, 2025
ಮಂಗಳೂರು: ದ.ಕ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಹಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಹೆಚ್.ವಿ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.