ದಕ್ಷಿಣ ಕನ್ನಡ ನಾಳೆ ದ.ಕ. ಜಿಲ್ಲೆಯ ಕೆಲವು ತಾಲೂಕುಗಳ ಶಾಲೆಗಳಿಗೆ ರಜೆ Sunday, June 15, 2025 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮುಲ್ಕಿ, ಮೂಡುಬಿದಿರೆ, ಬಂಟ್ವಾಳ, ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂ. 16 ರಂದು ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.