ಶಮಾ ಅವರಿಗೆ ಪಿಎಚ್.ಡಿ. ಪದವಿ

ಶಮಾ ಅವರಿಗೆ ಪಿಎಚ್.ಡಿ. ಪದವಿ


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿಯಾಗಿರುವ ಶಮಾ ಐಎನ್‌ಎಂ ಅವರು ಪ್ರೊ. ಶ್ರೀಪತಿ ಕಲ್ಲೂರಾಯ ಪಿ. ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “Women Empowerment Through Higher Education- A Study in Coastal Karnataka” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article