
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ
Sunday, June 8, 2025
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಸಂಬಂಧ ಪೊಲೀಸರು ಒಟ್ಟು 12 ಆರೋಪಿಗಳನ್ನು ಬಂಧಿಸಿದ್ದಾರೆ.