ಬಲ್ಮಠ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಬಲ್ಮಠ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ


ಮಂಗಳೂರು: ಬಲ್ಮಠ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಯೋಗ ಗುರು ದೇವಿಕಾ ಪುರುಷೋತ್ತಮ್ ನೇತೃತ್ವದಲ್ಲಿ ಶನಿವಾರ ನಡೆಯಿತು.

ಈ ಸಂದರ್ಭದಲ್ಲಿ ಪ್ರಾಂಶುಪಾಲೆ ವನಿತಾ ದೇವಾಡಿಗ, ಯೋಗ ಗುರು ದೇವಿಕಾ ಪುರುಷೋತ್ತಮ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಬ್ರಯಾನ್ ಪಿಂಟೋ, ಚುನಾಯಿತ ಅಧ್ಯಕ್ಷ ಭಾಸ್ಕರ ರೈ ಕಟ್ಟಾ, ಕಾಲೇಜು ಉಪನ್ಯಾಸಕರಾದ ಯಶೋಧ, ದೈಹಿಕ ನಿರ್ದೇಶಕಿ ಭವ್ಯ, ವಸುಧಾ ಮೊದಲಾದವರು  ಉಪಸ್ಥಿತರಿದ್ದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article