ದಕ್ಷಿಣ ಕನ್ನಡ ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ Monday, June 16, 2025 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯು ತೀವ್ರಗೊಂಡಿದ್ದು ಮುನ್ನೆಚ್ಚರಿಕೆ ಕ್ರಮದಿಂದಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜೂ. 16 ರಂದು ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.