ಉಚಿತ ಯೋಗ ತರಬೇತಿ ಶಿಬಿರ

ಉಚಿತ ಯೋಗ ತರಬೇತಿ ಶಿಬಿರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ಹಾಗೂ ಆವಿಷ್ಕಾರ ಯೋಗ ಮಂಗಳೂರು ಇದರ ಸಹಯೋಗದಲ್ಲಿ ಜೂ.17 ರಿಂದ 21ರ ವರೆಗೆ ಆವಿಷ್ಕಾರ ಯೋಗ ಚಿಕಿತ್ಸಾ ಕೇಂದ್ರ ಬಿಜೈ ಮತ್ತು ಬಂಟ್ಸ್ ಹಾಸ್ಟೆಲ್‌ನಲ್ಲಿ ಯೋಗ ದಿನದ ಸಾಮಾನ್ಯ ಪ್ರೊಟೋಕಾಲ್‌ನ ಯೋಗ ತರಬೇತಿ ನಡೆಯಲಿದೆ. 

ಈ ಶಿಬಿರ ಉಚಿತವಾಗಿದ್ದು ಸಾರ್ವಜನಿಕರು ತರಬೇತಿಗೆ ಭಾಗವಹಿಸಬಹುದು. ತರಬೇತಿಯು ಬೆಳಗ್ಗೆ 6 ಗಂಟೆಯಿಂದ 7 ಗಂಟೆಯವರೆಗೆ, 11 ಗಂಟೆಯಿಂದ 12 ಗಂಟೆಯವರೆಗೆ ಹಾಗೂ ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ನೀಡಲಾಗುವುದು ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೊಂದಾಯಿಸಿಕೊಳ್ಳಲು 9845588740, 9591130105 ಸಂಪರ್ಕಿಸಬಹುದಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article