ದಕ್ಷಿಣ ಕನ್ನಡ ದ.ಕ. ಜಿಲ್ಲೆಯ ನೂತನ ಜಿಲ್ಲಾಧಿರಿಗಳಾಗಿ ದರ್ಶನ್ ಎಚ್.ವಿ. ಅಧಿಕಾರ ಸ್ವೀಕಾರ Wednesday, June 18, 2025 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ದರ್ಶನ್ ಎಚ್.ವಿ. ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು.