ಮಂಜೇಶ್ವರ: ಮೀಂಜ ಮಂಡಲ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರೂ, ಹಿರಿಯ ಕಾಂಗ್ರೆಸ್ ಮುಖಂಡರು ಆದ ಜಿ. ರಾಮ ಭಟ್ ನಿಧನರಾದರು.
ಅಲ್ಪಕಾಲದ ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಜೂ.16 ರಂದು ಬೆಳಗ್ಗೆ 11.30ಕ್ಕೆ ನಿಧನ ಹೊಂದಿದರು.
ಜಿ. ರಾಮ ಭಟ್ ಅವರ ಅಕಾಲಿಕ ನಿಧನಕ್ಕೆ ಮೀಂಜ ಮಂಡಲ ಕಾಂಗ್ರೆಸ್ ಸಮಿತಿ ಅಗಾಧ ಸಂತಾಪ ವ್ಯಕ್ತಪಡಿಸಿದೆ.