ದಕ್ಷಿಣ ಕನ್ನಡ ಮೂಡುಬಿದಿರೆ ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಯೋಗ ದಿನ ಆಚರಣೆ Saturday, June 21, 2025 ಮೂಡುಬಿದಿರೆ: ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಬಿಜೆಪಿ ನಗರ ಮಹಾ ಶಕ್ತಿ ಕೇಂದ್ರ ಹಾಗೂ ಪತಂಜಲಿ ಯೋಗ ಸಮಿತಿ ಇವುಗಳ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನವನ್ನು ಕಾಮಧೇನು ಸಭಾಭವನದಲ್ಲಿ ಶನಿವಾರ ಆಚರಿಸಲಾಯಿತು.