ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿದ್ಯಾಗಿರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮ ಗುರುವಾರ ನಡೆಯಿತು.
ಎಸ್ಡಿಎಂಸಿ ಉಪಾಧ್ಯಕ್ಷೆ ಪ್ರಣೀತಾ ಪೂಜಾರಿ, ಮುಖ್ಯ ಶಿಕ್ಷಕಿ ಪ್ರತಿಭಾ ಎಂ.ಪಿ, ಶಿಕ್ಷಕರಾದ ಸತೀಶ್ ಶೆಟ್ಟಿ, ಪೌಲಿನ್ ಪಿಂಟೊ, ಸುಮನಾ ಎಚ್.ಸಿ. ಉಪಸ್ಥಿತರಿದ್ದರು.