ಕಿರುಕುಳ ಆರೋಪಿಗೆ ನ್ಯಾಯಾಂಗ ಬಂಧನ

ಕಿರುಕುಳ ಆರೋಪಿಗೆ ನ್ಯಾಯಾಂಗ ಬಂಧನ

ಸುಳ್ಯ: ಸುಳ್ಯದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ಅನುಚಿತ ವರ್ತನೆ ಮಾಡಿ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರಿಂದ ಬಂಧಿತನಾದ ಸಂಸ್ಥೆಯ ಮಾಲಕರ ಸಂಬಂಧಿಕ ಕಾಸರಗೋಡಿನ ಅಶ್ಫಕ್‌ಗೆ ಪುತ್ತೂರು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article