ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅಧಿಕಾರ ಸ್ವೀಕಾರ


ಉಡುಪಿ: ಉಡುಪಿ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಬುಧವಾರ ಅಧಿಕಾರ ವಹಿಸಿಕೊಂಡರು. 

ಇಂದು ಮಧ್ಯಾಹ್ನ ನಿರ್ಗಮನ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರ ಹಸ್ತಾಂತರಿಸಿದರು.

ಸ್ವರೂಪ ಟಿ.ಕೆ. ಈ ಹಿಂದೆ ಬೆಂಗಳೂರಿನ ಆರ್.ಡಿ.ಪಿ.ಆರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article