ಟ್ರೇಡಿಂಗ್‌ನಲ್ಲಿ ಹೂಡಿಕೆ ಆಮಿಷ: ಲಕ್ಷಾಂತರ ರೂ. ವಂಚನೆ

ಟ್ರೇಡಿಂಗ್‌ನಲ್ಲಿ ಹೂಡಿಕೆ ಆಮಿಷ: ಲಕ್ಷಾಂತರ ರೂ. ವಂಚನೆ

ಉಡುಪಿ: ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದೆಂದು ದೀಪ್ತಿ (26) ಎಂಬವರಿಗೆ ವಾಟ್ಸ್‌ಅಪ್ ಟೆಲಿಗ್ರಾಂ ಆಪ್‌ನಲ್ಲಿ ಆಮಿಷವೊಡ್ಡಿದ ಅಪರಿಚಿತರು ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 4.92 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ.

ಈ ಬಗ್ಗೆ ಉಡುಪಿಯ ಸೆನ್ ಅಪರಾಧ ಠಾಣೆಯಲ್ಲಿ ದೀಪ್ತಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article