ಪೇಜಾವರ ಶ್ರೀ ಜು.10 ರಿಂದ ಬೆಂಗಳೂರಲ್ಲಿ ಚಾತುರ್ಮ್ಯಾಸ್ಯ

ಪೇಜಾವರ ಶ್ರೀ ಜು.10 ರಿಂದ ಬೆಂಗಳೂರಲ್ಲಿ ಚಾತುರ್ಮ್ಯಾಸ್ಯ

ಮಂಗಳೂರು: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಈ ಬಾರಿಯ ಚಾತುರ್ಮಾಸ್ಯ ಜುಲೈ 10 ರಿಂದ ಸೆಪ್ಟೆಂಬರ್ 6 ರ ವರೆಗೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ನಡೆಯಲಿದೆ. 

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ಎಲ್ಲರೂ ಭಾಗವಹಿಸಬೇಕು ಎಂದು ತಿಳಿಸಿದರು.

ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಕೆಲಸ ಕಾರ್ಯಗಳು ಈ ವರ್ಷದ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದರು.

ತಾಪಮಾನ ಹೆಚ್ಚಾಗುತ್ತಿರುವ ಇಂದಿನ ದಿನಗಳಲ್ಲಿ ಎಲ್ಲರೂ ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article