ದಕ್ಷಿಣ ಕನ್ನಡ ದ.ಕ. ಜಿಲ್ಲೆಯ 3 ತಾಲೂಕಿನ ಶಾಲೆ ಕಾಲೇಜುಗಳಿಗೆ ರಜೆ Saturday, July 19, 2025 ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಅತ್ಯಧಿಕ ಮಳೆಯಾಗುತ್ತಿದ್ದು, ಇಂದು ಮಂಗಳೂರು, ಬಂಟ್ವಾಳ ಹಾಗೂ ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.