ದಕ್ಷಿಣ ಕನ್ನಡ ದ.ಕ. ಜಿಲ್ಲೆಯ 5 ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ Thursday, July 24, 2025 ಮಂಗಳೂರು: ದ.ಕ. ಜೊಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ಇಂದು ಮಂಗಳೂರು, ಉಳ್ಳಾಲ, ಬಂಟ್ವಾಳ, ಮುಲ್ಕಿ ಹಾಗೂ ಮೂಡುಬಿದಿರೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಖಾಸಗಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.