ದಕ್ಷಿಣ ಕನ್ನಡ ದ.ಕ. ಜಿಲ್ಲೆಯಲ್ಲಿ ಮುಂದುವರಿದ ಮಳೆ: ಈ ತಾಲೂಕಿನ ಶಾಲೆಗಳಿಗೆ ರಜೆ Wednesday, July 16, 2025 ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಮುಂಜಾಗೃತವಾಗಿ ಬಂಟ್ವಾಳ ತಾಲೂಕಿನ ಎಲ್ಲಾ ಅಮಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ಜುಲೈ 17 ರಂದು ರಜೆ ಘೋಷಿಸಿದೆ.