
ನಿರಂತರ ಮಳೆಯಿಂದ ಜಿಲ್ಲೆಯ ಎರಡು ತಾಲೂಕಿನ ಶಾಲೆಗಳಿಗೆ ರಜೆ
Tuesday, July 15, 2025
ಮಂಗಳೂರು: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ಇಂದು ರಜೆ ಘೋಷಿಸಲಾಗಿದೆ.