ಸಿಇಓ ಅಧಿಕಾರ ಸ್ವೀಕಾರ

ಸಿಇಓ ಅಧಿಕಾರ ಸ್ವೀಕಾರ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನರ್ವಡೆ ವಿನಾಯಕ್ ಕಾರ್ಬಾರಿ ಬುಧವಾರ ಅಧಿಕಾರ ಸ್ವೀಕರಿಸಿದರು.

ಇದುವರೆಗೆ ಮಡಿಕೇರಿ ಹಿರಿಯ ಉಪವಿಭಾಗಧಿಕಾರಿಯಾಗಿದ್ದ ಅವರು 2021ರ ಬ್ಯಾಚ್ ಐಎಎಸ್ ಅಧಿಕಾರಿ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article