
ರಾಜೇಶ್ವರಿ ಹೆಚ್.ಎಸ್. ಅವರಿಗೆ ಪಿಹೆಚ್ ಡಿ ಪದವಿ
Sunday, July 20, 2025
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ರಾಜೇಶ್ವರಿ ಹೆಚ್.ಎಸ್. ಇವರು ಮಂಡಿಸಿದ ಸಂಶೋಧನಾ ಪ್ರಬಂಧ "Performance Evaluation of Technical Educational Institutions with special reference to Balanced Scorecard : A Study in Dakshina Kannada District of Karnataka" ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಹೆಚ್ ಡಿ ಪದವಿ ಪ್ರದಾನ ಮಾಡಿದೆ. ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಪ್ರೊ. ಯತೀಶ್ ಕುಮಾರ್ ಮಾರ್ಗದರ್ಶನ ಮಾಡಿದ್ದರು.