ಮೊಸರು ಕುಡಿಕೆ ಉತ್ಸವದ ಸಾಂಸ್ಕೃತಿಕ ಕಲಾಪಗಳ ಆಮಂತ್ರಣ ಪತ್ರಿಕೆ ಬಿಡುಗಡೆ

ಮೊಸರು ಕುಡಿಕೆ ಉತ್ಸವದ ಸಾಂಸ್ಕೃತಿಕ ಕಲಾಪಗಳ ಆಮಂತ್ರಣ ಪತ್ರಿಕೆ ಬಿಡುಗಡೆ


ಮೂಡುಬಿದಿರೆ: ಇಲ್ಲಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮೊಸರುಕುಡಿಕೆ ಉತ್ಸವಕ್ಕೆ ಪೂರಕವಾಗಿ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಮೂಡುಬಿದಿರೆ ಇವರ ವತಿಯಿಂದ ನಡೆಯುವ "ಸಾಂಸ್ಕೃತಿಕ ಕಲಾಪ"ಗಳ ಆಮಂತ್ರಣ ಪತ್ರಿಕೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ತನ್ನ ಕಛೇರಿಯಲ್ಲಿ ಬಿಡುಗಡೆಗೊಳಿಸಿದರು.


ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಉದ್ಯಮಿ ಕೆ. ಶ್ರೀಪತಿ ಭಟ್, ಪುರಸಭಾ ಸದಸ್ಯ ರಾಜೇಶ್ ನಾಯ್ಕ್, ಬಿಜೆಪಿ ಮುಖಂಡ ಸುದಶ೯ನ್ ಎಂ., ಶ್ರೀ ಕೃಷ್ಣ ಫ್ರೆಂಡ್ಸ್ ಸಕ೯ಲ್ ನ ಅಧ್ಯಕ್ಷರು, ಸದಸ್ಯರು ಈ ಸಂದಭ೯ದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article