ಮೂಡುಬಿದಿರೆ: ಪಡುಕೊಣಾಜೆ ಗ್ರಾಮ ದುರ್ಗಾಕೃಪಾ ನಿವಾಸದ ಹರಿಯಪ್ಪ ಶೆಟ್ಟಿ(88) ಅಲ್ಪ ಕಾಲದ ಅನಾರೋಗ್ಯದಿಂದ ಶನಿವಾರ ನಿಧನರಾದರು.
ಅವರು ಕೆಲವು ವರ್ಷ ಕೊಪ್ಪದಲ್ಲಿ ಕಾಫಿ ಎಸ್ಟೇಟ್ ವ್ಯವಹಾರ ನೋಡಿಕೊಳ್ಳುತ್ತಿದ್ದರು. ನಂತರ ಎಲೈಸಿ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದರು.
ಮೃತರು ಪತ್ನಿ, ನಾಲ್ವರು ಪುತ್ರರು ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.