ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ-ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ!

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ-ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ!


ಉಡುಪಿ: ಇಲ್ಲಿನ ಕೆ.ಎಮ್. ಮಾರ್ಗದಲ್ಲಿನ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ -ಮಠದಲ್ಲಿ ಜು‌.10 ರಂದು ಗುರು ಪೂರ್ಣಿಮಾ ಮಹೋತ್ಸವವನ್ನು ಆಚರಿಸಲಾಗುವುದು.

ಅಂದು ಬೆಳಗ್ಗೆ ಮಂದಿರದಲ್ಲಿ ಕಾಕಡ ಆರತಿ, ಸಿಯಾಳ ಅಭಿಷೇಕ, ವಿಶೇಷ ಪಂಚಾಮೃತ ಅಭಿಷೇಕ, ಮಧ್ಯಾಹ್ನ 12.30ಕ್ಕೆ ಮಹಾ ಪೂಜೆ, ಮಂಗಳಾರತಿ. ತೀರ್ಥ ಪ್ರಸಾದ ವಿತರಣೆ, ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ 

 1 ಗಂಟೆಗೆ ಸಾರ್ವಜನಿಕ ಮಹಾ “ಅನ್ನ ಸಂತರ್ಪಣೆ” ನಡೆಯಲಿರುವುದು. ಸಂಜೆ ಭಜನಾ ಕಾರ್ಯಕ್ರಮ, "ಪಲ್ಲಕ್ಕಿ ಉತ್ಸವ" ಹಾಗೂ ರಾತ್ರಿ ಪೂಜೆ, ತೀರ್ಥ- ಪ್ರಸಾದ ವಿತರಣೆ ನಡೆಯಲಿದೆ ಎಂದು ಮಂದಿರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article